Sunday, 1 August 2021

ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ


 ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ರವಿವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ಶುಭಕೋರಿದರು. ಮಾಜಿ ಸಚಿವರಾದ ವಿ ಸೋಮಣ್ಣ ಎಚ್ ಡಿ ರೇವಣ್ಣ ಹಾಗು ಇತರರು ಉಪಸ್ಥಿತರಿದ್ದರು.


SHARE THIS

Author:

0 التعليقات: