ಬಿಎಸ್ ವೈಗೆ 'ಅತ್ಯುತ್ತಮ ಶಾಸಕ ಪ್ರಶಸ್ತಿ' ನೀಡಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ
ಬೆಂಗಳೂರು: ಇದೇ ಮೊದಲ ಬಾರಿಗೆ ಶಾಸಕರಿಗೆ ನೀಡುವ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪರ ಅವರ ಹೆಸರನ್ನು ವಿಧಾನಸಭೆಯ ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ ಇಂದು ಅಪರಾಹ್ನ ಘೋಷಣೆ ಮಾಡಿದ್ದಾರೆ.
ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಯನ್ನು ಪ್ರದಾನ ಮಾಡಿದರು.
0 التعليقات: