Sunday, 12 September 2021

ಭೀಕರ ರಸ್ತೆ ಅಪಘಾತ : ಆರು ಜನ ಸಾವು

ಭೀಕರ ರಸ್ತೆ ಅಪಘಾತ : ಆರು ಜನ ಸಾವು

ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.SHARE THIS

Author:

1 comment: