Friday, 10 September 2021

ವಿಜಯಪುರ ಜಿಲ್ಲೆಯಲ್ಲಿ ಬೆಳಂಬೆಳಗ್ಗೆ ಮತ್ತೆ ಭೂಮಿ ಕಂಪಿಸಿದ ಅನುಭವ!


ವಿಜಯಪುರ ಜಿಲ್ಲೆಯಲ್ಲಿ ಬೆಳಂಬೆಳಗ್ಗೆ ಮತ್ತೆ ಭೂಮಿ ಕಂಪಿಸಿದ ಅನುಭವ! 

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿರುವ ಅನುಭವವಾಗಿದೆ. ಇಂದು ಬೆಳಗ್ಗೆ 8.18ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವಾಗಿದೆ.

ಸೆಪ್ಟೆಂಬರ್ 4 ರಂದು ವಿಜಯಪುರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕಂಪನವಾಗಿತ್ತು. ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿತ್ತು. ಇದೀಗ ಇಂದು ಮತ್ತೆ ಬೆಳಗ್ಗೆ 8.18 ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.


SHARE THIS

Author:

0 التعليقات: