Friday, 10 September 2021

ಹಾಸನ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಗಿರೀಶ್


 ಹಾಸನ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಗಿರೀಶ್

ಹಾಸನ : ಕೋವಿಡ್ ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.

ಆದರೆ ಸಾರ್ವಜನಿಕರು ಸ್ವಯಂ ಜಾಗೃತರಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕಿದೆ. ಮಾಸ್ಕ್ ಧರಿಸಿಯೇ ಓಡಾಟ ನಡೆಸಬೇಕು. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸಂಪೂರ್ಣ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ. 



SHARE THIS

Author:

0 التعليقات: