ಹಿಮಾಚಲ ಪ್ರದೇಶದ ಕಿನ್ನೌರ್ʼನಲ್ಲಿ ಭಾರಿ ಹಿಮಪಾತ : 3 ಚಾರಣಿಗರ ಸಾವು, 10 ಜನರ ರಕ್ಷಣೆ
ಡಿಜಿಟಲ್ ಡೆಸ್ಕ್ : ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಮತ್ತೆ ಭಾರಿ ಹಿಮಪಾತ ಸಂಭವಿಸಿದ್ದು, ಮೂವರು ಚಾರಣಿಗರು ಸಾವನ್ನಪ್ಪಿದ್ದಾರೆ ಎಂದು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದ್ದು, 'ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭಾರಿ ಹಿಮಪಾತದ ನಂತರ ಮೂವರು ಚಾರಣಿಗರು ಸಾವನ್ನಪ್ಪಿದ್ದಾರೆ. ಇನ್ನು ಇದ್ರಲ್ಲಿ ಸಿಲುಕಿದ್ದ 10 ಜನರನ್ನ ರಕ್ಷಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ತಿಳಿಸಿದೆ' ಎಂದಿದೆ.
0 التعليقات: