Sunday, 10 October 2021

ಬೆಂಗಳೂರು; ಓದಿನಲ್ಲಿ ಆಸಕ್ತಿ ಇಲ್ಲವೆಂದು ಪತ್ರ ಬರೆದಿಟ್ಟು 7ವಿದ್ಯಾರ್ಥಿಗಳು ನಾಪತ್ತೆ

 ಬೆಂಗಳೂರು; ಓದಿನಲ್ಲಿ ಆಸಕ್ತಿ ಇಲ್ಲವೆಂದು ಪತ್ರ ಬರೆದಿಟ್ಟು 7ವಿದ್ಯಾರ್ಥಿಗಳು ನಾಪತ್ತೆ

ಬೆಂಗಳೂರು: ಓದಿನಲ್ಲಿ ಆಸಕ್ತಿ ಇಲ್ಲವೆಂದು ಪತ್ರ ಬರೆದು 7 ಮಕ್ಕಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹೆಸರಘಟ್ಟ ರಸ್ತೆಯ ಸೌಂದರ್ಯ ಲೇಔಟಿನ ರಾಯನ್(12), ಭೂಮಿ(13), ಚಿಂತನ್(14), ವರ್ಷಿಣಿ, ಪರೀಕ್ಷಿತ್(15), ಕಿರಣ್(15), ನಂದನ್(15) ನಾಪತ್ತೆಯಾದ ಮಕ್ಕಳು ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದು, ಬಸ್, ರೈಲು ನಿಲ್ದಾಣ, ಪಾರ್ಕ್‍ಗಳಲ್ಲಿ ಪೊಲೀಸರು ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.


SHARE THIS

Author:

0 التعليقات: