Tuesday, 16 November 2021

ಪೇಜಾವರ ಶ್ರೀ ಕುರಿತು ಹೇಳಿಕೆ ವಿಚಾರ : ಹಂಸಲೇಖ ವಿರುದ್ಧ ದೂರು ದಾಖಲು

ಪೇಜಾವರ ಶ್ರೀ ಕುರಿತು ಹೇಳಿಕೆ ವಿಚಾರ : ಹಂಸಲೇಖ ವಿರುದ್ಧ ದೂರು ದಾಖಲು

ಬೆಂಗಳೂರು : ಪೇಜಾವರ ಶ್ರೀವಿಶ್ವೇಶರ ತೀರ್ಥ ಸ್ವಾಮೀಜಿ ದಲಿತ ಕೇರಿ ಭೇಟಿಯ ಕುರಿತ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಯ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೃಷ್ಣರಾಜ್​ ಎಂಬವರು ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ‌. ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. 


SHARE THIS

Author:

0 التعليقات: