ಹೊಸದಿಲ್ಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಾಳೆಯಿಂದ ಅಗ್ಗವಾಗಲಿದ್ದು, ಈ ಎರಡು ಇಂಧನ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರಕಾರವು ಕಡಿತಗೊಳಿಸಿದೆ ಎಂದು NDTV ವರದಿ ಮಾಡಿದೆ.
ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ. ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ನೂತನ ದರ ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗಲಿದೆ.
0 التعليقات: