Tuesday, 21 December 2021

ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ: ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ: ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು

ಮಂಡ್ಯ: ಬೀರವಳ್ಳಿ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರವಳ್ಳಿ ಗ್ರಾಮದ ಬಳಿ ಅಪಘಾತ ನಡೆದಿದೆ.

44 ವರ್ಷದ ರಮೇಶ ಮತ್ತು 11 ವರ್ಷದ ಧ್ರುವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ತಾಲೂಕು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.SHARE THIS

Author:

0 التعليقات: