Thursday, 2 December 2021

ಭಾರತದಲ್ಲಿ ಮೊದಲ ಒಮೈಕ್ರಾನ್ ಪ್ರಕರಣ ಕರ್ನಾಟಕದಲ್ಲಿ ಪತ್ತೆ


 ಭಾರತದಲ್ಲಿ ಮೊದಲ ಒಮೈಕ್ರಾನ್ ಪ್ರಕರಣ ಕರ್ನಾಟಕದಲ್ಲಿ ಪತ್ತೆ

ಹೊಸದಿಲ್ಲಿ: ಭಾರತದಲ್ಲಿ ಮೊದಲ  ಒಮೈಕ್ರಾನ್ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಹಾಗೂ ಕೋವಿಡ್‌ನ ರೂಪಾಂತರಿತ ಪ್ರಬೇಧ ಒಮೈಕ್ರಾನ್‌ನ ಇದೀಗ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಇದು ದೇಶದಲ್ಲೇ ಮೊದಲ ಪ್ರಕರಣವಾಗಿದೆ. 

ಈ ಬಗ್ಗೆ ಆರೋಗ್ಯ ಸಚಿವಾಲಯ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದೆ.


SHARE THIS

Author:

0 التعليقات: