Friday, 3 December 2021

ಕರ್ನಾಟಕದ ಮಾಜಿ ರಾಜ್ಯಪಾಲ, ಆಂಧ್ರಪ್ರದೇಶದ ಮಾಜಿ ಸಿಎಂ ಕೆ. ರೋಸಯ್ಯ ನಿಧನ


ಕರ್ನಾಟಕದ ಮಾಜಿ ರಾಜ್ಯಪಾಲ, ಆಂಧ್ರಪ್ರದೇಶದ ಮಾಜಿ ಸಿಎಂ ಕೆ. ರೋಸಯ್ಯ ನಿಧನ

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ. ರೋಸಯ್ಯ ನಿಧನರಾಗಿದ್ದಾರೆ. ಅವಿಭಜಿತ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ, ತಮಿಳುನಾಡು ರಾಜ್ಯಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು.

ಹೈದರಾಬಾದ್ ನ ನಿವಾಸದಲ್ಲಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ರೋಸಯ್ಯ ಅವರು ಕರ್ನಾಟಕದ ಹಂಗಾಮಿ ರಾಜ್ಯಪಾಲರಾಗಿ 63 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು. 2014ರಲ್ಲಿ ಗವರ್ನರ್ ಆಗಿ ಸೇವೆ ಅವರು ಸಲ್ಲಿಸಿದ್ದರು.


SHARE THIS

Author:

0 التعليقات: