ಖಾನಪುರ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ
ಬೆಳಗಾವಿ, ಡಿ.13: ಖಾನಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಖಾನಾಪುರದಿಂದ ಸುವರ್ಣ ಸೌಧದವರೆಗಿನ ಪಾದಯಾತ್ರೆ ನಡೆಯಿತು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಗಣೇಶ್ ಹುಕ್ಕೇರಿ ಸಹ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು.
0 التعليقات: