Wednesday, 1 December 2021

ವರ್ಷದ ಕೊನೆಯ ಸೂರ್ಯ ಗ್ರಹಣ

ವರ್ಷದ ಕೊನೆಯ ಸೂರ್ಯ ಗ್ರಹಣ

ವರ್ಷದ ಕೊನೆಯ ಸೂರ್ಯಗ್ರಹಣ ಶನಿವಾರ, ಡಿಸೆಂಬರ್ ನಾಲ್ಕರಂದು ಸಂಭವಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 10 ಗಂಟೆ 59 ನಿಮಿಷಕ್ಕೆ ಸೂರ್ಯ ಗ್ರಹಣ ಶುರುವಾಗಲಿದೆ. ಮಧ್ಯಾಹ್ನ 3 ಗಂಟೆ 7 ನಿಮಿಷಕ್ಕೆ ಗ್ರಹಣ ಮುಗಿಯಲಿದೆ.

ಗ್ರಹಣ, ಅಂಟಾರ್ಟಿಕಾ, ದಕ್ಷಿಣ ಆಫ್ರಿಕಾ, ದಕ್ಷಿಣ ಅಮೇರಿಕಾ ಮತ್ತು ನಮೀಬಿಯಾ ದೇಶಗಳಲ್ಲಿ ಗೋಚರಿಸಲಿದೆ. ಭಾರತದಲ್ಲಿ ಗ್ರಹಣ ಕಾಣುವುದಿಲ್ಲ. ಹಾಗಾಗಿ ಭಾರತೀಯರಿಗೆ ಸೂತಕ ಮಾನ್ಯವಾಗುವುದಿಲ್ಲ.SHARE THIS

Author:

0 التعليقات: