Tuesday, 21 December 2021

ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಮಸೂದೆ ಮಂಡಿಸಿದ ಸ್ಮೃತಿ ಇರಾನಿ


 ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಮಸೂದೆ ಮಂಡಿಸಿದ ಸ್ಮೃತಿ ಇರಾನಿ

ಹೊಸದಿಲ್ಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಮಸೂದೆ 2021 ಅನ್ನು ಲೋಕಸಭೆಯಲ್ಲಿ ಮಂಗಳವಾರ  ಮಂಡಿಸಿದರು ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.

ಮಸೂದೆಯು ಮಹಿಳೆಯರ ಮದುವೆಯ ವಯಸ್ಸನ್ನು 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುತ್ತದೆ.


SHARE THIS

Author:

1 comment: