Wednesday, 23 February 2022

ಬೆಳ್ಳಂಬೆಳಗ್ಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು


ಬೆಳ್ಳಂಬೆಳಗ್ಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಭೂಕಂಪನ : 
ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು

ಇಂದೋರ್ : ಇಂದು ಬೆಳ್ಳಂಬೆಳಗ್ಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಈ ಕುರಿತು ಮಾಹಿತಿ ನೀಡಿದ್ದು, ಮಧ್ಯಪ್ರದೇಶದ ಇಂದೋರ್ ನಲ್ಲಿ ಇಂದು ಮುಂಜಾನೆ 4.53 ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ.

ಮಧ್ಯಪ್ರದೇಶದ ಇಂದೋರ್ ನ ನೈಋತ್ಯಕ್ಕೆ 125 ಕಿ.ಮೀ ದೂರದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ, ಇಂದು ಮುಂಜಾನೆ 4:53 ರ ಸುಮಾರಿಗೆ ಭೂಕಂಪನ ಸಂಭವಿಸಿದೆ.


SHARE THIS

Author:

0 التعليقات: