Wednesday, 16 February 2022

ಕೋಲ್ಕತಾ ನೈಟ್ ರೈಡರ್ಸ್ ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ


 ಕೋಲ್ಕತಾ ನೈಟ್ ರೈಡರ್ಸ್ ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ

ಕೋಲ್ಕತಾ: ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಮುಂಬರುವ ಐಪಿಎಲ್ ಗೆ ತನ್ನ ಹೊಸ ನಾಯಕನನ್ನಾಗಿ ಕೋಲ್ಕತಾ ನೈಟ್ ರೈಡರ್ಸ್ ಬುಧವಾರ ನೇಮಕ ಮಾಡಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮೆಗಾ ಹರಾಜಿನಲ್ಲಿ ಶ್ರೇಯಸ್ 12.25 ಕೋ.ರೂ.ಗೆ ಕೆಕೆಆರ್ ಪಾಲಾಗಿದ್ದರು. ಅಯ್ಯರ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿದ್ದರು. ಅಯ್ಯರ್ ನಾಯಕತ್ವದಲ್ಲಿ ಡೆಲ್ಲಿ 2020ರಲ್ಲಿ ಮೊದಲ ಬಾರಿ ಐಪಿಎಲ್ ಫೈನಲ್ ತಲುಪಿತ್ತು.


SHARE THIS

Author:

0 التعليقات: