Monday, 7 February 2022

ಚಿಕ್ಕಮಗಳೂರು: ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸಮಾನ ಮನಸ್ಕ ಮಹಿಳೆಯರಿಂದ ಪ್ರತಿಭಟನೆ


 ಚಿಕ್ಕಮಗಳೂರು: ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸಮಾನ ಮನಸ್ಕ ಮಹಿಳೆಯರಿಂದ ಪ್ರತಿಭಟನೆ

ಚಿಕ್ಕಮಗಳೂರು: ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸಮಾನ ಮನಸ್ಕ ಮಹಿಳಾ ಒಕ್ಕೂಟದಿಂದ ಪ್ರತಿಭಟನೆ ನಡೆಸಿದ್ದಾರೆ. 

ನಗರದ ಆಝಾದ್ ಪಾರ್ಕ್ ಬಳಿ ಜಮಾಯಿಸಿದ 500ಕ್ಕೂ ಅಧಿಕ ಮಂದಿ ಮಹಿಳೆಯರು ಶಾಲೆ- ಕಾಲೇಜುಗಳಲ್ಲಿ  ಹಿಜಾಬ್ ಧರಿಸಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.

'ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು' ಆದ್ದರಿಂದ ಹಿಜಾಬ್ ಧರಿಸಿ ಬರಲು ಶಾಲಾ-ಕಾಲೇಜುಗಳಲ್ಲಿ  ಅವಕಾಶ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. 


SHARE THIS

Author:

0 التعليقات: