ಶಿವಮೊಗ್ಗ ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್ : ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಹರ್ಷ ಕೊಲೆಯನ್ನು ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು.
ಯಾವ ಸಂಘಟನೆಯವರೂ ಮಾಡಿದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೊಲೆಯಾಗಿದೆ. ಗೃಹ ಸಚಿವ ಅರಗಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದರು.
ಶಿವಮೊಗ್ಗದ ನಗರದ ಭಾರತಿ ಕಾಲನಿಯಲ್ಲಿ ಭಾನುವಾರ ರಾತ್ರಿ ಸೀಗೆಹಟ್ಟಿಯ ಹರ್ಷಶೆಟ್ಟಿ (22) ಎಂಬ ಯುವಕಶಿವಮೊಗ್ಗ ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್ : ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು : ಮಾಜಿ ಸಿಎಂ ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಹರ್ಷ ಕೊಲೆಯನ್ನು ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು.
ಯಾವ ಸಂಘಟನೆಯವರೂ ಮಾಡಿದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೊಲೆಯಾಗಿದೆ. ಗೃಹ ಸಚಿವ ಅರಗಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದರು.
ಶಿವಮೊಗ್ಗದ ನಗರದ ಭಾರತಿ ಕಾಲನಿಯಲ್ಲಿ ಭಾನುವಾರ ರಾತ್ರಿ ಸೀಗೆಹಟ್ಟಿಯ ಹರ್ಷಶೆಟ್ಟಿ (22) ಎಂಬ ಯುವಕನನ್ನು ದುಷ್ಕರ್ಮಿಗಲು ಹತ್ಯೆ ಮಾಡಿದ್ದಾರೆ.ನನ್ನು ದುಷ್ಕರ್ಮಿಗಲು ಹತ್ಯೆ ಮಾಡಿದ್ದಾರೆ.
0 التعليقات: