Sunday, 20 March 2022

ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ; ತೀವ್ರ ತಪಾಸಣೆ


 ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ; ತೀವ್ರ ತಪಾಸಣೆ

ಬೆಂಗಳೂರು: ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದೆ.  

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಶ್ವಾನ ದಳದಿಂದ ವಿಮಾನಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. 

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. 


SHARE THIS

Author:

0 التعليقات: