Monday, 14 March 2022

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರು; ದ.ಕ., ಉಡುಪಿ ಜಿಲ್ಲೆ ಪ್ರವಾಸ


 ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರು; ದ.ಕ., ಉಡುಪಿ ಜಿಲ್ಲೆ ಪ್ರವಾಸ

ಮಂಗಳೂರು : ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಸೋಮಾವಾರ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಅವರಿಗೆ ಶಿಷ್ಟಾಚಾರದಂತೆ ದ.ಕ. ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


SHARE THIS

Author:

0 التعليقات: